ರಾಜ್ಯ ಸರ್ಕಾರವು 'ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ - 2015' ಜಾರಿಗೊಳಿಸಬಾರದು, ಸಮೀಕ್ಷೆಯನ್ನು ತಿರಸ್ಕರಿಸಬೇಕೆಂದು ಸೋಮಶೇಖರ್ ಅವರು ಒತ್ತಾಯಿಸಿದರು.

ಬೆಂಗಳೂರು, ಏಪ್ರಿಲ್ 18, 2025

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 'ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಅವರು ಮಾತನಾಡಿದರು. 

  ರಾಜ್ಯ ಸರ್ಕಾರವು 'ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ - 2015' ಜಾರಿಗೊಳಿಸಬಾರದು, ಸಮೀಕ್ಷೆಯನ್ನು ತಿರಸ್ಕರಿಸಬೇಕೆಂದು ಸೋಮಶೇಖರ್ ಅವರು ಒತ್ತಾಯಿಸಿದರು. 

'ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆಯು ಅವೈಜ್ಞಾನಿಕವಾಗಿದೆ ಎಂದು ಸೋಮಶೇಖರ್ ಅವರು ಆರೋಪಿಸಿದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ