ಬೆಂಗಳೂರಿನ ಕೆ.ಜಿ.ಎಸ್ ಕ್ಲಬ್ ನಲ್ಲಿ "ಕರ್ನಾಟಕ ಸ್ಟೇಟ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ - 2025" ನಡೆಯಿತು.

ಬೆಂಗಳೂರು, ಏಪ್ರಿಲ್ 28, 2025

ಬೆಂಗಳೂರಿನ ಕೆ.ಜಿ.ಎಸ್ ಕ್ಲಬ್ ನಲ್ಲಿ "ಕರ್ನಾಟಕ ಸ್ಟೇಟ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ - 2025" ನಡೆಯಿತು. 

ಏಪ್ರಿಲ್ 26ರಿಂದ ಏಪ್ರಿಲ್ 28ರವಗೆ ನಡೆದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಪುರುಷ ಹಾಗೂ ಮಹಿಳಾ ವೆಯಿಟ್ ಲಿಫ್ಟಿರ್ ಗಳು ಭಾಗಿಯಾಗಿದ್ದರು. 

ಸಬ್ ಜೂನಿಯರ್, ಜೂನಿಯರ್ ಹಾಗೂ ಮಾಸ್ಟರ್ಸ್ ವಿಭಾಗಗಳಲ್ಲಿ ವೆಯಿಟ್ ಲಿಫ್ಟಿಂಗ್ ಸ್ಪರ್ಧೆಗಳು ನಡೆದವು. 


ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ 350ಕ್ಕೂ ಹೆಚ್ಚು ಪುರುಷ ಹಾಗೂ ಮಹಿಳಾ ಸ್ಪರ್ಧೆಗಳು ಭಾಗಿಯಾಗಿದ್ದರು. ಮೂರನೇ ದಿನವಾದ ಏಪ್ರಿಲ್ 28ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಮುಖ ಅತಿಥಿಯಾಗಿ ಗೌರಿ ವೆಂಚರ್ಸ್ ನ ಮುಖ್ಯಸ್ಥರಾದ ದೀಪಕ್ ಗೌಡ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ನಡೆದ ವಿವಿಧ ವಿಭಾಗಗಳ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ, ಪ್ರಮಾಣಪತ್ರಗಳನ್ನು ವಿತರಣೆ ಮಾಡಲಾಯಿತು.

ಈ ಚಾಂಪಿಯನ್ ಶಿಪ್ ಅಧ್ಯಕ್ಷರಾದ ಮಠಪತಿ ಮಹಾದೇವಯ್ಯ, ಕಾರ್ಯದರ್ಶಿ ಎನ್. ಸುಬ್ರಮಣ್ಯ ಅವರ ನೇತೃತ್ವದಲ್ಲಿ ನಡೆಯಿತು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium