'ಕರ್ನಾಟಕ ಭೀಮ ಸೇನೆ'ಸಂಘಟನೆಯ ರಾಜ್ಯಾಧ್ಯಕ್ಷರಾದ ಶಂಕರ್ ಅವರು ರಾಜ್ಯದ ಜನತೆಗೆ "ಡಾ|| ಬಿ.ಆರ್.ಅಂಬೇಡ್ಕರ್ ಅವರ ಜಯಂತಿ"ಯ ಶುಭಾಶಯ ತಿಳಿಸಿದರು.
'ಕರ್ನಾಟಕ ಭೀಮ ಸೇನೆ'ಸಂಘಟನೆಯ ರಾಜ್ಯಾಧ್ಯಕ್ಷರಾದ ಶಂಕರ್ ಅವರು ರಾಜ್ಯದ ಜನತೆಗೆ "ಡಾ|| ಬಿ.ಆರ್.ಅಂಬೇಡ್ಕರ್ ಅವರ ಜಯಂತಿ"ಯ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಜಯಂತಿ ನಿಮಿತ್ತ ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗೌರವ ನಮನಗಳನ್ನು ಸಲ್ಲಿಸಿದರು.
Comments
Post a Comment