'ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್‌ ಕೌನ್ಸಿಲ್' ಗೆ ಚಾಲನೆ ನೀಡಲಾಯಿತು.

ಬೆಂಗಳೂರು ಏಪ್ರಿಲ್ 26, 2025 : 

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ 'ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್‌ ಕೌನ್ಸಿಲ್' (ಕೆಎಸ್ಎಎಚ್‌ಸಿ) ಹೊಸ ಕಚೇರಿಯನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಕೆಎಸ್ಎಎಚ್‌ಸಿ ಅಧ್ಯಕ್ಷ ಡಾ. ಯು.ಟಿ. ಇಫ್ತಿಕರ್ ಫರೀದ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್, ಚಿಕ್ಕಪೇಟೆ ಶಾಸಕ ಬಿ. ಉದಯ್ ಗರುಡಾಚಾರ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium