ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಮೇ 17ರಂದು 'ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ'ದ "ಅಮೃತ ಮಹೋತ್ಸವ ಸಮಾರಂಭ" ನಡೆಯಲಿದೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಮೇ 17ರಂದು 'ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ'ದ "ಅಮೃತ ಮಹೋತ್ಸವ ಸಮಾರಂಭ" ನಡೆಯಲಿದೆ.
ಈ ಸಮಾರಂಭವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಈ ಸಮಾರಂಭಕ್ಕೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ'ದ ಸದಸ್ಯರು ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (KASSIA) ಸಾಕಷ್ಟು ಶ್ರಮಿಸಿದೆ.
Comments
Post a Comment