ಬೆಂಗಳೂರಿನ ಬಸವ ಸಮಿತಿ ವತಿಯಿಂದ 'ವಿಶ್ವ ಬಸವ ಜಯಂತಿ - 2025' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು, ಏಪ್ರಿಲ್ 30, 2025

ಬೆಂಗಳೂರಿನ ಬಸವ ಸಮಿತಿ ವತಿಯಿಂದ 'ವಿಶ್ವ ಬಸವ ಜಯಂತಿ - 2025' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಈ ಕಾರ್ಯಕ್ರಮದಲ್ಲಿ ಅರವಿಂದ ಜತ್ತಿ ಅವರು ಸೇರಿದಂತೆ ಅನೇಕ ಸ್ವಾಮೀಜಿಗಳು ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಅವರಿಗೆ ಸಂಬಂದಿಸಿದ ಪ್ರಮುಖ ವಚನ ಸಾಹಿತ್ಯದ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. 

ಈ ಕಾರ್ಯಕ್ರಮದಲ್ಲಿ ಅನೇಕ ಬಸವಣ್ಣನವರ ಅನುಯಾಯಿಗಳು ಭಾಗಿಯಾಗಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.