ಬೆಂಗಳೂರಿನ ಕೆ.ಎಲ್.ಇ ಕಾಲೇಜಿನಲ್ಲಿ "ಪ್ರತಿಬಿಂಬ- 2025" ಕಾರ್ಯಕ್ರಮ ನಡೆಯಿತು.

ಬೆಂಗಳೂರು, ಮೇ 17, 2025 

ಬೆಂಗಳೂರಿನ ಕೆ.ಎಲ್.ಇ ಕಾಲೇಜಿನಲ್ಲಿ "ಪ್ರತಿಬಿಂಬ- 2025" ಕಾರ್ಯಕ್ರಮ ನಡೆಯಿತು. 

 ಫ್ಯಾಷನ್ ಅಂಡ್ ಅಪ್ಪರೆಲ್ ಡಿಸೈನ್ ವಿಭಾಗವು "ಪ್ರತಿಬಿಂಬ- 2025" ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. 

ಈ ಕಾರ್ಯಕ್ರಮದಲ್ಲಿ ಫ್ಯಾಷನ್ ಶೋ ಆಯೋಜನೆ ಮಾಡಲಾಗಿತ್ತು. ವಿವಿಧ ಫ್ಯಾಷನ್ ಡಿಸೈನರ್ ಗಳ ರೂಪಿಸಿದ್ದ ವಸ್ತ್ರಗಳನ್ನು ಧರಿಸಿ ವಿದ್ಯಾರ್ಥಿಗಳು ಫ್ಯಾಷನ್ ಶೋ ನಲ್ಲಿ ಭಾಗಿಯಾಗಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.