ಬೆಂಗಳೂರಿನ ಬಸವ ಸಮಿತಿ ವತಿಯಿಂದ 'ವಿಶ್ವ ಬಸವ ಜಯಂತಿ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಬೆಂಗಳೂರು, ಏಪ್ರಿಲ್ 30, 2025

ಬೆಂಗಳೂರಿನ ಬಸವ ಸಮಿತಿ ವತಿಯಿಂದ 'ವಿಶ್ವ ಬಸವ ಜಯಂತಿ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಈ ಕಾರ್ಯಕ್ರಮದಲ್ಲಿ ಅರವಿಂದ ಜತ್ತಿ ಅವರು ಸೇರಿದಂತೆ ಅನೇಕ ಸ್ವಾಮೀಜಿಗಳು ಉಪಸ್ಥಿತರಿದ್ದರು. 


ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಅವರಿಗೆ ಸಂಬಂದಿಸಿದ ಪ್ರಮುಖ ವಚನ ಸಾಹಿತ್ಯದ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. 

ಈ ಕಾರ್ಯಕ್ರಮದಲ್ಲಿ ಅನೇಕ ಬಸವಣ್ಣನವರ ಅನುಯಾಯಿಗಳು ಭಾಗಿಯಾಗಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium