ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ 'ಬಿ. ಚನ್ನಕೃಷ್ಣಪ್ಪ ಅವರಿಗೆ ನುಡಿನಮನ' ಕಾರ್ಯಕ್ರಮ ನಡೆಯಿತು.

ಬೆಂಗಳೂರು, ಮೇ, 14, 2025

ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ 'ಬಿ. ಚನ್ನಕೃಷ್ಣಪ್ಪ ಅವರಿಗೆ ನುಡಿನಮನ' ಕಾರ್ಯಕ್ರಮ ನಡೆಯಿತು. 

ಈ ಕಾರ್ಯಕ್ರಮವು ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಸಿದ್ದಲಿಂಗಯ್ಯ ಅವರ ನೇತೃತ್ವದಲ್ಲಿ ನಡೆಯಿತು. 

ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ದಲಿತ ಸಂಘಟನೆಗಳ ರಾಜ್ಯಾಧ್ಯಕ್ಷರು ಭಾಗಿಯಾಗಿದ್ದರು.

ಡಾ. ಎನ್. ಮೂರ್ತಿ, ಚಿ. ನಾ. ರಾಮು, ಮಾವಳ್ಳಿ ಶಂಕರ್, ಮೋಹನ್ ರಾಜ್, ಬಿ. ಆರ್. ಮುನಿರಾಜ್, ಮಾರಸಂದ್ರ ಮುನಿಯಪ್ಪ ಸೇರಿದಂತೆ ಅನೇಕ ರಾಜ್ಯಾಧ್ಯಕ್ಷರು ಈ ನುಡಿನಮನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium