ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜುಲೈ 1 ರಂದು 'ಇಂಡಿಯನ್ ಮೆಡಿಕಲ್ ಅಸೋಸಿಯೇಷನ್' ವತಿಯಿಂದ "ವೈದ್ಯರ ದಿನಾಚರಣೆ" ನಡೆಯಲಿದೆ.

ಬೆಂಗಳೂರು, ಜೂನ್ 30, 2025

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜುಲೈ 1 ರಂದು 'ಇಂಡಿಯನ್ ಮೆಡಿಕಲ್ ಅಸೋಸಿಯೇಷನ್' ವತಿಯಿಂದ "ವೈದ್ಯರ ದಿನಾಚರಣೆ" ನಡೆಯಲಿದೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ಮಾಡಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ಡಾ. ಜಸ್ಟೀಸ್ ಅಶೋಕ್ ಬಿ. ಹಿಂಚಿಗೇರಿ, ನೇತ್ರ ತಜ್ಞರು, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ಭಾಗಿಯಾಗಲಿದ್ದಾರೆ. 

ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷರಾದ ಡಾ. ಚಿನಿವಾಲರ ಅವರು ಕಾರ್ಯಕ್ರಮದಅಧ್ಯಕ್ಷತೆ ವಹಿಸಲಿದ್ದಾರೆ. 

ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವೈದ್ಯರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. 

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium