ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರ ಸಭಾಂಗಣದಲ್ಲಿ "ಡಿ.ಎಸ್. ಮ್ಯಾಕ್ಸ್ ವಾರ್ಷಿಕೋತ್ಸವ - 2025" ಸಮಾರಂಭ ಅದ್ದೂರಿಯಾಗಿ ನಡೆಯಿತು.



ಬೆಂಗಳೂರು, ಜೂನ್ 19, 2025

ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರ ಸಭಾಂಗಣದಲ್ಲಿ "ಡಿ.ಎಸ್. ಮ್ಯಾಕ್ಸ್ ವಾರ್ಷಿಕೋತ್ಸವ - 2025" ಸಮಾರಂಭ ಅದ್ದೂರಿಯಾಗಿ ನಡೆಯಿತು. 

 ಈ ಸಮಾರಂಭದಲ್ಲಿ ಬಾಲಿವುಡ್ ನಟ ಗೋವಿಂದ್ ಪ್ರಮುಖ ಅತಿಥಿಯಾಗಿ ಉಪಸ್ಥಿತರಿದ್ದರು. ಡಿ.ಎಸ್. ಮ್ಯಾಕ್ಸ್ ಕಂಪನಿಯ ಅಧ್ಯಕ್ಷರಾದ ಕೆ. ವಿ. ಸತೀಶ್, ವ್ಯವಸ್ಥಾಪಕ  ನಿರ್ದೇಶಕರಾದ ದಯಾನಂದ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು. 
 
ಜತೆಗೆ ಈ ಸಮಾರಂಭದಲ್ಲಿ ಡಿ.ಎಸ್. ಮ್ಯಾಕ್ಸ್ ಕಂಪನಿಯ ಸಾವಿರಾರು ಗ್ರಾಹಕರು ಭಾಗಿಯಾಗಿದ್ದರು. ಹಲವು ಸ್ಪರ್ಧೆಗಳಲ್ಲಿ ವಿಜೇತರಾದ ಗ್ರಾಹಕರಿಗೆ ಉಡುಗೊರೆ ನೀಡಿ ಸನ್ಮಾನಿಸಲಾಯಿತು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium