ಬೆಂಗಳೂರಿನ ಟೌನ್ ಹಾಲ್ ನಲ್ಲಿ ಜೂನ್ 22 ರಂದು 'ನೃತ್ಯಾಂಗನ - ಸೀಸನ್ 9' - ತಾಂಡವ್ ಡಾನ್ಸ್ ಫೆಸ್ಟಿವಲ್ ಕಾರ್ಯಕ್ರಮ ನಡೆಯಲಿದೆ.



ಬೆಂಗಳೂರು, ಜೂನ್ 19, 2025

ಬೆಂಗಳೂರಿನ ಟೌನ್ ಹಾಲ್ ನಲ್ಲಿ ಜೂನ್ 22 ರಂದು 'ನೃತ್ಯಾಂಗನ - ಸೀಸನ್ 9' - ತಾಂಡವ್ ಡಾನ್ಸ್ ಫೆಸ್ಟಿವಲ್ ಕಾರ್ಯಕ್ರಮ ನಡೆಯಲಿದೆ.

ಈ ನೃತ್ಯ ಕಾರ್ಯಕ್ರಮದ ಪ್ರಮುಖ ಅತಿಥಿಯಾಗಿ ಜಯಪ್ರದಾ ಅವರು ಆಗಮಿಸಲಿದ್ದಾರೆ ಎಂದು ಆಯೋಜಕರಾದ ಹೀನಾ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಮುಖ ನೃತ್ಯ ಕಲಾವಿದರು ಸೇರಿದಂತೆ ಅನೇಕ ಆಸಕ್ತರು ಭಾಗಿಯಾಗಲಿದ್ದಾರೆ ಎಂದು ಹೀನಾ ಅವರು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ನೃತ್ಯ ಆಸಕ್ತಿಯುಳ್ಳ ಜನರು ಭಾಗಿಯಾಗಲಿದ್ದಾರೆ ಎಂದು ಹೀನಾ ಅವರು ತಿಳಿಸಿದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.