ಕರ್ನಾಟಕದಲ್ಲಿ ಬೈಕ್-ಟ್ಯಾಕ್ಸಿ ಸೇವೆಗಳ ನಿಯಂತ್ರಣಕ್ಕಾಗಿ ಕಲಂ 93 ಮೋಟಾರು ವಾಹನ ಕಾಯ್ದೆ 1988 ರ ಅಡಿಯಲ್ಲಿ ಮಾರ್ಗ ಸೂಚಿಗಳನ್ನು ತುರ್ತಾಗಿ ರೂಪಿಸಬೇಕೆಂದು ಕೆ. ಪ್ರಕಾಶ್ ಬಾಬು ಅವರು ಒತ್ತಾಯಿಸಿದರು.


ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಅಖಿಲಭಾರತ ಅಂಬೇಡ್ಕರ್ ಅಲ್ಪಸಂಖ್ಯಾತರ ವಾಲ್ಮೀಕಿ ಪ್ರಜಾ ಸಮಿತಿ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ಈ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ. ಪ್ರಕಾಶ್ ಬಾಬು ಅವರು ಮಾತನಾಡಿದರು.

ಕರ್ನಾಟಕದಲ್ಲಿ ಬೈಕ್-ಟ್ಯಾಕ್ಸಿ ಸೇವೆಗಳ ನಿಯಂತ್ರಣಕ್ಕಾಗಿ ಕಲಂ 93 ಮೋಟಾರು ವಾಹನ ಕಾಯ್ದೆ 1988 ರ ಅಡಿಯಲ್ಲಿ ಮಾರ್ಗ ಸೂಚಿಗಳನ್ನು ತುರ್ತಾಗಿ ರೂಪಿಸಬೇಕೆಂದು ಕೆ. ಪ್ರಕಾಶ್ ಬಾಬು ಅವರು ಒತ್ತಾಯಿಸಿದರು. 


1. 05 ໖ : 6421/2021, 14627/2021, 19869/2021 24569/2023 ರಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯದ ಆದೇಶದನ್ವಯ

2. 05 : 906/2025 2 848/2025

ಈ ಕೆಳಗೆ ಸಹಿ ಮಾಡಿರುವ ನಾವು ಅಖಿಲಭಾರತ ಅಂಬೇಡ್ಕರ್ ಅಲ್ಪಸಂಖ್ಯಾತರ ವಾಲ್ಮೀಕ ಪ್ರಜಾ ಸಮಿತಿ (ರಿ.) ಯನ್ನು ಪ್ರತಿನಿಧಿಸುತ್ತೇವೆ. ಇದು ಕರ್ನಾಟಕದಾದ್ಯಂತ ಬೈಕ್-ಟ್ಯಾಕ್ಸಿಯ ಚಾಲಕರಾಗಿ ಕೆಲಸ ಮಾಡುತ್ತಿದ್ದ ಅನೇಕರು, ಅಂಚಿನಲ್ಲಿರುವ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ವ್ಯಕ್ತಿಗಳನ್ನೊಳಗೊಂಡಿರುವ ಸಂಘವಾಗಿದೆ. ಮೇಲೆ ಉಲ್ಲೇಖಿಸಲಾದ (1) ರಿಟ್ ಅರ್ಜಿಗಳಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ಬೆಳಕಿನಲ್ಲಿ ಮತ್ತು ಬೈಕ್-ಟ್ಯಾಕ್ಸಿ ಸೇವೆಗಳ ನಿಷೇಧದಿಂದ ಉಂಟಾದ ಜೀವನೋಪಾಯದ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ನಾವು ಸಲ್ಲಿಸುತ್ತಿರುವ ಅರ್ಜಿ,

1. ಉಬರ್ ಇಂಡಿಯಾ ಸಿಸ್ಟಂ ಪ್ರೈವೇಟ್ ಲಿಮಿಟೆಡ್, ರುಪೆನ್ ಟ್ರಾನ್ಸಿಟೇಷನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಎ.ಎನ್.ಐ. ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಇತರ' ವಯುಕ್ತಿಕ ಅರ್ಜಿದಾರರು ರಿಟ್ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳನ್ನು ವಿಲೇವಾರಿ ಮಾಡುವಾಗ ಗೌರವಾನ್ವಿತ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಕಲಂ 93 ಮೋಟಾರು ವಾಹನ ಕಾಯ್ದೆ 1988 ರ ಅಡಿಯಲ್ಲಿ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶನವನ್ನು ನಿರ್ದೇಶಿಸಿತು. ಮಾರ್ಗಸೂಚಿಗಳನ್ನು ರೂಪಿಸಿರುವವರಿಗೂ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲಾಗುವುದಿಲ್ಲ.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium