'ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘ' ವತಿಯಿಂದ "ವಿಶ್ವ ಪರಿಸರ ದಿನಾಚರಣೆ" ಆಯೋಜಿಸಲಾಗಿತ್ತು.

ಬೆಂಗಳೂರು, ಜೂನ್ 5, 2025 

'ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘ' ವತಿಯಿಂದ "ವಿಶ್ವ ಪರಿಸರ ದಿನಾಚರಣೆ" ಆಯೋಜಿಸಲಾಗಿತ್ತು. 

 ಬೆಂಗಳೂರಿನ ಜಲಮಂಡಳಿ ಕಟ್ಟಡದ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಯಿತು. ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘದ ಅಧ್ಯಕ್ಷರಾದ ಗಂಗಾಧರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. 

 'ಪ್ಲಾಸ್ಟಿಕ್ ತ್ಯಾಜ್ಯವನ್ನು ಕೊನೆಗಾಣಿಸಿ' ಎಂಬ ಧ್ಯೇಯವಾಕ್ಯ ದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. 

 ಈ ಕಾರ್ಯಕ್ರಮದಲ್ಲಿ ಪರಿಸರ ಕಾಳಜಿ ಬಗ್ಗೆ ಮಾಹಿತಿ ನೀಡಲಾಯಿತು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium