'ನನ್ನ ಅನುಮತಿ ಇಲ್ಲದೆ ಚಲನಚಿತ್ರ ನಿರ್ಮಿಸುವಂತಿಲ್ಲ - ಪದ್ಮಶ್ರೀ ಸಾಲುಮರದ ತಿಮ್ಮಕ್ಕ

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ನನ್ನ ಅನುಮತಿ ಇಲ್ಲದೇ ಯಾವುದೇ ಕಾರಣಕ್ಕೂ ಯಾರೇ ಆಗಲಿ ಚಲನಚಿತ್ರ ನಿರ್ಮಿಸುವಂತಿಲ್ಲ ಎಂದು ಸಾಲುಮರದ ತಿಮ್ಮಿಕ್ಕ ತಿಳಿಸಿದರು. 

ಈ ಪತ್ರಿಕಾಗೋಷ್ಠಿಯಲ್ಲಿ ಬಸವರಾಜ್, ಹೂಡಿ ಚಿನ್ನಿ ಅವರು ಭಾಗಿಯಾಗಿದ್ದರು. 

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium