ಬೆಂಗಳೂರಿನ ಪುರಭವನದಲ್ಲಿ 'ವಿಶ್ವಕರ್ಮ ಸಮಾವೇಶ' ಆಯೋಜಿಸಲಾಗಿತ್ತು.



ಬೆಂಗಳೂರು, ಜೂನ್ 21, 2025 

ಬೆಂಗಳೂರಿನ ಪುರಭವನದಲ್ಲಿ 'ವಿಶ್ವಕರ್ಮ ಸಮಾವೇಶ' ಆಯೋಜಿಸಲಾಗಿತ್ತು. 

ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಸದಸ್ಯರು ಈ ಸಮಾವೇಶವನ್ನು ಆಯೋಜಿಸಿದ್ದರು. 

 ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ವಿಶ್ವಕರ್ಮ ಸಮುದಾಯದ ಪ್ರಮುಖರಾದ ಶ್ರೀಮತಿ ವಸಂತಾ ಮುರುಳಿ ಅವರ ನೇತೃತ್ವದಲ್ಲಿ ಈ ಸಮಾವೇಶ ನಡೆಯಿತು. 

 ಈ ಸಮಾವೇಶದಲ್ಲಿ ವಿಶ್ವಕರ್ಮ ಸಮುದಾಯದ ಅನೇಕ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium