ಬೆಂಗಳೂರಿನ ಗಾಂಧಿನಗರದಲ್ಲಿ 'ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ'ದ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು.


ಬೆಂಗಳೂರು, ಜೂನ್ 13, 2025 

ಬೆಂಗಳೂರಿನ ಗಾಂಧಿನಗರದಲ್ಲಿ 'ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ'ದ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು. 


ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಮಹಾಲಿಂಗೇಗೌಡರು ಮಾಧ್ಯಮಗಳ ಜತೆಗೆ ಮಾತನಾಡಿದರು. 

   ರಾಜ್ಯದಾದ್ಯಂತ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ'ದ ಸದಸ್ಯರು ಇದ್ದು, ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ರಾಜ್ಯಾಧ್ಯಕ್ಷರಾದ ಮಹಾಲಿಂಗೇಗೌಡರು ತಿಳಿಸಿದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.