ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಮೈಸೂರಿನ ವಕೀಲರಾದ ರವಿಕುಮಾರ್ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.


ಬೆಂಗಳೂರು, ಜೂನ್ 30, 2025 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಮೈಸೂರಿನ ವಕೀಲರಾದ ರವಿಕುಮಾರ್ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಮೈಸೂರು ಅರಮನೆಯಲ್ಲಿ 'ಅರಮನೆ ಉಪ ಕಾರ್ಯನಿರ್ವಾಹಕರಾದ ಸುಬ್ರಮಣಿ ಅವರು ಅನೇಕ ಅವ್ಯವಹಾರ ನಡೆಸುತ್ತಿದ್ದಾರೆ ಎಂದು ವಕೀಲರಾದ ರವಿಕುಮಾರ್ ಅವರು ಆರೋಪಿಸಿದರು. 

  ರಾಜ್ಯ ಸರ್ಕಾರವು ಸುಬ್ರಮಣಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರವಿಕುಮಾರ್ ಒತ್ತಾಯಿಸಿದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.