ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ 'ಹಂಸ ಸಾಂಸ್ಕೃತಿಕ ಸಂಭ್ರಮ ಹಾಗೂ ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ' ನಡೆಯಿತು.



ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ 'ಹಂಸ ಸಾಂಸ್ಕೃತಿಕ ಸಂಭ್ರಮ ಹಾಗೂ ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ' ನಡೆಯಿತು.

   ಈ ಸಮಾರಂಭವನ್ನು ಜಿ. ಜಗದೀಶ್ ಅವರು ಉದ್ಘಾತಿಸಿದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀನಿವಾಸ ಜಿ. ಕಪ್ಪಣ್ಣ ವಹಿಸಿದ್ದರು. 

 ಕೆ.ಎಸ್. ಲತಾಕುಮಾರಿ, ನಿರುಪಮ ಸಿ. ಮೌಳಿ, ವೂಡೇ ಪಿ. ಕೃಷ್ಣ, ಡಾ.ಸಿ. ರಾಮಚಂದ್ರ ಅವರು ಅತಿಥಿಗಳಾಗಿ ಭಾಗಿಯಾಗಿದ್ದರು. ಈ ಸಮಾರಂಭವನ್ನು ಹಂಸಜ್ಯೋತಿ ಟ್ರಸ್ಟ್ ಸದಸ್ಯರು ಆಯೋಜಿಸಿದ್ದರು. 


 ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಮುಖ ಸಾಧಕರಿಗೆ ಹಂಸ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium