ಬೆಂಗಳೂರಿನ ಬಂಜಾರ ಭವನದಲ್ಲಿ ಡಾ.ಬಿ.ಆ‌ರ್. ಅಂಬೇಡ್ಕರ್, ಸಂತ ಸೇವಾಲಾಲ್‌ ಜಯಂತ್ಯುತ್ಸವ ಮತ್ತು ಭವನದ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು.

ಬೆಂಗಳೂರು, ಜೂನ್ 8, 2025

ಬೆಂಗಳೂರಿನ ಬಂಜಾರ ಭವನದಲ್ಲಿ ಡಾ.ಬಿ.ಆ‌ರ್. ಅಂಬೇಡ್ಕರ್, ಸಂತ ಸೇವಾಲಾಲ್‌ ಜಯಂತ್ಯುತ್ಸವ ಮತ್ತು ಭವನದ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು. 

ಈ ಸಂದರ್ಭದಲ್ಲಿ ತಿರಂಗಯಾತ್ರೆ ನಡೆಯಿತು. ಈ ಸಮಾರಂಭದಲ್ಲಿ ಮಾಜಿ ಸಂಸದ ಉಮೇಶ್‌ ಜಾಧವ್ ಪ್ರಮುಖ ಅತಿಥಿಯಾಗಿ ಭಾಗಿಯಾಗಿದ್ದರು. ಬಂಜಾರ ಸಮುದಾಯದ ವೆಂಕಟೇಶ್ ನಾಯ್ಕ ಟಿ, ಗೋವಿಂದಸ್ವಾಮಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು. 

 ಈ ಸಂದರ್ಭದಲ್ಲಿ ಬಂಜಾರ ಸಮುದಾಯದ ಅನೇಕ ಸಾಧಕರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.