ಬೆಂಗಳೂರಿನ ಡಾ. ಬಾಬು ಜಗಜೀವನ್ ರಾಮ್ ಸಭಾಂಗಣದಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಬೆಂಗಳೂರು, ಜೂನ್ 20, 2025
ಬೆಂಗಳೂರಿನ ಡಾ. ಬಾಬು ಜಗಜೀವನ್ ರಾಮ್ ಸಭಾಂಗಣದಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಶ್ರೀ ಹೆಚ್.ಡಿ. ದೇವೇಗೌಡ ಅಭಿನಂದನಾ ಸಮಿತಿ ವತಿಯಿಂದ ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಈ ಸಮಾರಂಭದಲ್ಲಿ ರಾಜ್ಯದ ಪ್ರಮುಖ ಸ್ವಾಮೀಜಿಗಳು, ರಾಜಕಾರಣಿಗಳು ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.
Comments
Post a Comment