ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ "ಬಾಂಧವ ಕೌನ್ಸಿಲರ್ ಕಪ್ -2025" ಉದ್ಘಾಟನಾ ಸಮಾರಂಭ ನಡೆಯಿತು.

ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ "ಬಾಂಧವ ಕೌನ್ಸಿಲರ್ ಕಪ್ -2025" ಉದ್ಘಾಟನಾ ಸಮಾರಂಭ ನಡೆಯಿತು.

 ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು "ಬಾಂಧವ ಕೌನ್ಸಿಲರ್ ಕಪ್ -2025" ಉದ್ಘಾಟನೆ ಮಾಡಿದರು. 

 ಕ್ರೀಡಾ ಶ್ರೀ ಎನ್ ನಾಗರಾಜ ಅವರ ನೇತೃತ್ವದಲ್ಲಿ ಬಾಂಧವ ಕೌನ್ಸಿಲರ್ ಕಪ್ -2025 ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ. ಈ ಪಂದ್ಯಾವಳಿ ಮೂರು ಜನಗಳ ಕಾಲ ನಡೆಯಲಿದೆ.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.