ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ "ಬಾಂಧವ ಕೌನ್ಸಿಲ‌ರ್ ಕಪ್ -2025" ಉದ್ಘಾಟನಾ ಸಮಾರಂಭ ನಡೆಯಿತು.

ಬೆಂಗಳೂರು, ಜುಲೈ 24, 2025

ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ "ಬಾಂಧವ ಕೌನ್ಸಿಲ‌ರ್ ಕಪ್ -2025" ಉದ್ಘಾಟನಾ ಸಮಾರಂಭ ನಡೆಯಿತು.

ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು "ಬಾಂಧವ ಕೌನ್ಸಿಲರ್ ಕಪ್ -2025" ಉದ್ಘಾಟನೆ ಮಾಡಿದರು.

ಕ್ರೀಡಾ ಶ್ರೀ ಎನ್ ನಾಗರಾಜ ಅವರ ನೇತೃತ್ವದಲ್ಲಿ ಬಾಂಧವ ಕೌನ್ಸಿಲ‌ರ್ ಕಪ್ -2025 ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ. ಈ ಪಂದ್ಯಾವಳಿ ಮೂರು ಜನಗಳ ಕಾಲ ನಡೆಯಲಿದೆ.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium