ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ 'ಇಂಡಿಯನ್ ಮೆಡಿಕಲ್ ಅಸೋಸಿಯೇಷನ್' ವತಿಯಿಂದ "ವೈದ್ಯರ ದಿನಾಚರಣೆ" ನಡೆಯಿತು.

ಬೆಂಗಳೂರು, ಜುಲೈ 1, 2025

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ 'ಇಂಡಿಯನ್ ಮೆಡಿಕಲ್ ಅಸೋಸಿಯೇಷನ್' ವತಿಯಿಂದ "ವೈದ್ಯರ ದಿನಾಚರಣೆ" ನಡೆಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ಮಾಡಿದರು. 

ಮುಖ್ಯ ಅತಿಥಿಗಳಾಗಿ ಡಾ. ಜಸ್ಟೀಸ್ ಅಶೋಕ್ ಬಿ. ಹಿಂಚಿಗೇರಿ, ನೇತ್ರ ತಜ್ಞರು, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ಭಾಗವಹಿಸಿದ್ದರು. 

ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷರಾದ ಡಾ. ಚಿನಿವಾಲರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  

ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವೈದ್ಯರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.