ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರಿಸಬೇಕೆಂದು ಆಗ್ರಹ
ಬೆಂಗಳೂರು, ಜುಲೈ 10, 2025
ರಾಜ್ಯದ ಸರ್ಕಾರವು ಅತಿಥಿ ಅತಿಥಿ ಉಪನ್ಯಾಸಕರ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದೆ. ಇದರಿಂದಾಗಿ 20- 30 ವರ್ಷದಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವರಿಗೆ ಅನ್ಯಾಯ ಮಾಡಿದಂತಾಗುತ್ತದೆ.
ಹಾಗಾಗಿ ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರಿಸಬೇಕೆಂದು ಅಧ್ಯಕ್ಷರಾದ ಪ್ರೊ. ಪಿ. ಸಿ. ಲೋಕೇಶ್ ಅವರು ತಿಳಿಸಿದರು.
ಈ ಪ್ರತಿಭಟನೆಯಲ್ಲಿ 1 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕರರು ಭಾಗಿಯಾಗಿದ್ದರು.
Comments
Post a Comment