ಬೆಂಗಳೂರಿನ ಕೆ.ಆರ್. ಪುರದ ಕಿತ್ತಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ತರಗತಿ ಕೊಠಡಿಗಳನ್ನು ಉದ್ಘಾಟನೆ ಮಾಡಲಾಯಿತು.

ಬೆಂಗಳೂರು, ಜುಲೈ 11, 2025

ಬೆಂಗಳೂರಿನ ಕೆ.ಆರ್. ಪುರದ ಕಿತ್ತಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ತರಗತಿ ಕೊಠಡಿಗಳನ್ನು ಉದ್ಘಾಟನೆ ಮಾಡಲಾಯಿತು. 

NMGCT ಸಂಸ್ಥೆಯ ಅನುದಾನದ ವತಿಯಿಂದ ನೂತನ ಕೊಠಡಿಗಳನ್ನು ನಿರ್ಮಿಸಲಾಗಿದೆ. ನೂತನ ತರಗತಿ ಕೊಠಡಿಗಳನ್ನು ಉದ್ಘಾಟನಾ ಸಮಾರಂಭದಲ್ಲಿ ಕಿತ್ತಗನೂರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ನವೀನ್ ರೆಡ್ಡಿ ಅವರು ಉಪಸ್ಥಿತರಿದ್ದರು. 

NMGCT ಸಂಸ್ಥೆಯ ಫೌಂಡರ್ ಸಿ.ಇ.ಒ ಆದ ಡಾ. ಮೋಹನ್ ಹಾಗೂ ಸಹ ಸಂಸ್ಥಾಪಕರಾದ ಕಿಶೋರ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜತೆಗೆ ಕಿತ್ತಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶಶಿಕಲಾ ಅವರು ಉಪಸ್ಥಿತರಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.