ಬೆಂಗಳೂರಿನ ಗಾಂಧಿಭವನದಲ್ಲಿ 'ದಲಿತ ಸಂಘಟನೆಗಳ ಒಕ್ಕೂಟ'ದ ವತಿಯಿಂದ ಡಾ|| ಎಂ. ವೆಂಕಟಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.


ಬೆಂಗಳೂರು, ಜುಲೈ 17, 2025 

  ಬೆಂಗಳೂರಿನ ಗಾಂಧಿಭವನದಲ್ಲಿ 'ದಲಿತ ಸಂಘಟನೆಗಳ ಒಕ್ಕೂಟ'ದ ವತಿಯಿಂದ ಡಾ|| ಎಂ. ವೆಂಕಟಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. 

 ಬೌದ್ಧ ಧರ್ಮದ ಪದ್ಧತಿಯಂತೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ದೀಪ ಬೆಳಗುವ ಮುಖೇನ ಅಭಿನಂದನಾ ಸಮಾರಂಭವನ್ನು ಉದ್ಘಾಟನೆ ಮಾಡಲಾಯಿತು. 

ಈ ಸಮಾರಂಭವು 'ಕರ್ನಾಟಕ ಭೀಮ ಸೇನೆ' ಸಂಘಟನೆಯ ಅಧ್ಯಕ್ಷರಾದ ಶಂಕರ್ ಅವರ ನೇತೃತ್ವದಲ್ಲಿ ನಡೆಯಿತು. ಸಮತಾ ಸೈನಿಕ ದಳ ಹಾಗೂ ಇನ್ನಿತರ ದಲಿತ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.