ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮಹಾವಿದ್ಯಾಲಯ ಮತ್ತು ನಳಂದ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ 'ಸಂಸ್ಥಾಪಕರ ದಿನಾಚರಣೆ' ನಡೆಯಿತು.

ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮಹಾವಿದ್ಯಾಲಯ ಮತ್ತು ನಳಂದ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ 'ಸಂಸ್ಥಾಪಕರ ದಿನಾಚರಣೆ' ನಡೆಯಿತು. 

ಈ ಸಂದರ್ಭದಲ್ಲಿ ನಳಂದ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಥಾಪಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು. 

ಕಾರ್ಯಕ್ರಮದಲ್ಲಿ ಸಾಹಿತಿ ಪ್ರೋ. ಹಂಪ ನಾಗರಾಜಯ್ಯ, ಬೆಂ.ವಿ.ವಿ. ಮಾಜಿ ಕುಲಪತಿ ಪ್ರೋ ಡಾ.ಜಯಕರ ಎಸ್.ಎಮ್, ಮಹಂತಪ್ಪ ಕೆ.ಸಂಗಾವಿ,ಡಾ.ಶಿವಣ್ಣ ವಿ.ಟಿ.ಶಾಂತಪ್ಪ ಸೂರೆನ್,ಡಾ.ಚಂದ್ರಶೇಖರ್ ಶೀಲವಂತ್ ಮತ್ತಿತರರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium