ಬೆಂಗಳೂರಿನ ಮತ್ತಿಕೆರೆಯ ರಾಯಲ್ ಕಾಲೇಜಿನಲ್ಲಿ 'ಸಂಸ್ಕೃತಿ ಸಭಾಂಗಣ'ದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಬೆಂಗಳೂರಿನ ಮತ್ತಿಕೆರೆಯ ರಾಯಲ್ ಕಾಲೇಜಿನಲ್ಲಿ 'ಸಂಸ್ಕೃತಿ ಸಭಾಂಗಣ'ದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಬಿಜೆಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಸಂಸ್ಕೃತಿ ಸಭಾಂಗಣವನ್ನು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ರಾಯಲ್ ಕಾಲೇಜಿನ ಮುಖ್ಯಸ್ಥರಾದ ಡಾ. ಬಿ.ಕೆ. ದೇವರಾಜ್ ಅವರು ಉಪಸ್ಥಿತರಿದ್ದರು.
ಎಲ್ಲಾ ವರ್ಗದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣವನ್ನು ನೀಡುವುದು ರಾಯಲ್ ಕಾಲೇಜಿನ ಪ್ರಮುಖ ಆದ್ಯತೆಯಾಗಿದೆ ಎಂದು ಡಾ. ಬಿ.ಕೆ. ದೇವರಾಜ್eq 4r4ಹಾಜರಿದ್ದರು.
Comments
Post a Comment