ರಾಯಚೂರು ತಾಲೂಕಿನ ಯರಗೇರಾ ಹೋಬಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು 'ಯರಗೇರಾ ತಾಲೂಕ ರಚನೆ ಹೋರಾಟ ಸಮಿತಿ' ಸದಸ್ಯರು ಒತ್ತಾಯಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಯರಗೇರಾ ತಾಲೂಕ ರಚನೆ ಹೋರಾಟ ಸಮಿತಿ' ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು. 

ರಾಯಚೂರು ಜಿಲ್ಲೆಯ ರಾಯಚೂರು ತಾಲೂಕಿನ ಯರಗೇರಾ ಹೋಬಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು. 

ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯರವರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ರಾಯಚೂರು ತಾಲೂಕಿನ ಸುಮಾರು 7-8 ಲಕ್ಷ ಜನಸಂಖ್ಯೆ ಹೊಂದಿರುವ ರಾಯಚೂರು ಅತ್ಯಂತ ದೊಡ್ಡ ತಾಲೂಕು ಆಗಿರುವುದರಿಂದ ವಿವಿಧ ಇಲಾಖೆಗಳ ಸರ್ಕಾರಿ ಕೆಲಸಗಳಲ್ಲಿ ತೊಂದರೆಯನ್ನು ಅನುಭವಿಸುತ್ತಿರುವ ಗ್ರಾಮೀಣ ಪ್ರದೇಶದ ಜನರಿಗೆ ರಾಯಚೂರು ತಾಲೂಕಿನಲ್ಲಿ ಅತ್ಯಂತ ದೊಡ್ಡ ಹೋಬಳಿಯಾಗಿರುವ ಮತು 78 ಗ್ರಾಮಗಳ ಮಧ್ಯಭಾಗದಲ್ಲಿರುವ ಯರಗೇರಾ ಹೋಬಳಿಯನ್ನು ತಾಲೂಕ ಕೇಂದ್ರವನ್ನಾಗಿ ಪರಿವರ್ತಿಸಿದರೆ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುತ್ತದೆ.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium