ಬೆಂಗಳೂರಿನ ಮತ್ತಿಕೆರೆಯ ಲಲಿತಕಲಾ ಸಭಾಂಗಣದಲ್ಲಿ ದಿ. ರಾಮಕೃಷ್ಣ ಹೆಗಡೆರವರ 99ನೇ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಮತ್ತಿಕೆರೆಯ ಲಲಿತಕಲಾ ಸಭಾಂಗಣದಲ್ಲಿ ದಿ. ರಾಮಕೃಷ್ಣ ಹೆಗಡೆರವರ 99ನೇ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯಿತು. ಚಂದ್ರಶೇಖರ ವಿ. ಸ್ಥಾವರಮಠ ಅವರು ಅಧ್ಯಕ್ಷತೆ ವಹಿಸಿದ್ದರು. 

ಪ್ರಜಾವಾಣಿ ಪತ್ರಿಕೆಯ ರವೀಂದ್ರ ಭಟ್ ಅವರು ಪ್ರಮುಖ ಅತಿಥಿಯಾಗಿ ಭಾಗಿಯಾಗಿದ್ದರು. 

ದೇವೇಂದ್ರ ಸಿಂಗ್ ಆರ್ಯ ಬಘಲ್, ಸಾರಿಕಾ ಸಿಂಗ್ ಆರ್ಯ ಬಘಲ್, ಲೋಕೇಶ್ ವಿ. ಉಪಸ್ಥಿತರಿದ್ದರು. ಲೋಕ್ ಶಕ್ತಿ ಪಾರ್ಟಿ ವತಿಯಿಂದ ಈ ಕಾರ್ಯಕ್ರಮ ನಡೆಯಿತು.

   ಈ ಕಾರ್ಯಕ್ರಮದಲ್ಲಿ ಲೋಕ್ ಶಕ್ತಿ ಪಾರ್ಟಿಯ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.