ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಬಂಜಾರ ಧರ್ಮಗುರುಗಳ ಧರಣಿ ಸತ್ಯಾಗ್ರಹ'ಕ್ಕೆ ಚಾಲನೆ ನೀಡಲಾಯಿತು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಬಂಜಾರ ಧರ್ಮಗುರುಗಳ ಧರಣಿ ಸತ್ಯಾಗ್ರಹ'ಕ್ಕೆ ಚಾಲನೆ ನೀಡಲಾಯಿತು.
ಡಾ. ನಾಗಮೋಹನ್ ದಾಸ್ ವರದಿಯಲ್ಲಿ ವಿಚಾರ ಸಮುದಾಯದವರಿಗೆ ಅನ್ಯಾಯವಾಗಿದೆ ಎಂದು ಬಂಜಾರ ಸಮುದಾಯದ ಧರ್ಮ ಗುರುಗಳು ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಬಂಜಾರ ಸಮುದಾಯದ ಪ್ರಮುಖ ಧರ್ಮ ಗುರುಗಳಾದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಆರಂಭವಾಗಿದೆ.
ರಾಜ್ಯದಲ್ಲಿರುವ ಬಂಜಾರ ಸಮುದಾಯದ ಜನರಿಗೆ ರಾಜ್ಯ ಸರ್ಕಾರ ಕನಿಷ್ಠ ಶೇ.5ರಷ್ಟು ಮೀಸಲಾತಿ ನೀಡಬೇಕೆಂದು ಸರ್ದಾರ್ ಸೇವಾಲಾಲ್ ಸ್ವಾಮೀಜಿ ಒತ್ತಾಯಿಸಿದರು.
ಸತ್ಯಾಗ್ರಹದಲ್ಲಿ ಬಂಜಾರ ಸಮುದಾಯದ ಅಧ್ಯಕ್ಷರಾದ ರಾಜಾ ನಾಯಕ್ ಸೇರಿದಂತೆ ಬಂಜಾರ ಸಮುದಾಯದ ಪ್ರಮುಖ ಮುಖಂಡರು ಭಾಗಿಯಾಗಿದ್ದರು.
Comments
Post a Comment