ಡಾ. ನಾಗಮೋಹನ್ ದಾಸ್ ವರದಿ ಜಾರಿಗೆ ಅಗ್ರಹಿಸಿ ಬೆಂಗಳೂರಿನಲ್ಲಿ ಮಾದಿಗ ದಂಡೋರ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾದಿಗ ದಂಡೋರ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು.
ನರಸಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. 
2 ಸಾವಿರ ಮಾದಿಗ ದಂಡೋರ ಸದಸ್ಯರು ಭಾಗಿಯಾಗಿದ್ದರು. ನಾಗಮೋಹನ ದಾಸ್ ವರದಿ ಜಾರಿಗೆ ಅಗ್ರಹಿಸಿದರು. 

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.