ಬೆಂಗಳೂರಿನ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ "ರಫ್ತು ಶ್ರೇಷ್ಠತಾ ಪ್ರಶಸ್ತಿ" ಸಮಾರಂಭ ನಡೆಯಿತು.

ಬೆಂಗಳೂರಿನ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ "ರಫ್ತು ಶ್ರೇಷ್ಠತಾ ಪ್ರಶಸ್ತಿ" ಸಮಾರಂಭ ನಡೆಯಿತು.
ಈ ಸಮಾರಂಭವನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉದ್ಘಾಟನೆ ಮಾಡಿದರು. 

ಎಫ್.ಕೆ.ಸಿ.ಸಿ.ಐ ಅಧ್ಯಕ್ಷರಾದ ಬಾಲಕೃಷ್ಣ ಅವರ ನೇತೃತ್ವದಲ್ಲಿ ಈ ಸಮಾರಂಭ ನಡೆಯಿತು. 
ವಿವಿಧ ದೇಶಗಳಿಗೆ ಸರಕು ಹಾಗೂ ಸೇವೆಗಳನ್ನು ಮಾಡುವಲ್ಲಿ ಮೇಲುಗೈ ಸಾಧಿಸಿದ ಅನೇಕ ಕಂಪನಿಗಳ ಪ್ರಮುಖರನ್ನು ಗೌರವಿಸಿ ಸನ್ಮಾನಿಸಲಾಯಿತು. 

ಎಫ್.ಕೆ.ಸಿ.ಸಿ.ಐ ವತಿಯಿಂದ ರಫ್ತು ಶ್ರೇಷ್ಠತಾ ಪ್ರಶಸ್ತಿ" ಸಮಾರಂಭ ಆಯೋಜಿಸಲಾಗಿತ್ತು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium