ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ; ಜನವರಿ 2026 ರ ಅವಧಿಗೆ ಪ್ರವೇಶ

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ;ಜನವರಿ 2026 ರ ಅವಧಿಗೆ ಪ್ರವೇಶ.

 ಬೆಂಗಳೂರು ಜನವರಿ 13; ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಜನವರಿ 2026 ಅವಧಿಗೆ ಪ್ರವೇಶವನ್ನು ಘೋಷಿಸಿದೆ. 

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮೋ ಮತ್ತು ಸರ್ಟಿಫಿಕೇಟ್ ಹಂತಗಳಲ್ಲಿ, ಆನ್ನೈನ್ ಅರ್ಜಿಯನ್ನು 2write https://ignouadmission.samarth.edu.in , ಅಪ್ಲೋಡ್ ಮಾಡಿ ಪ್ರವೇಶ ಪಡೆಯಬಹುದಾಗಿದೆ.

SC/ST ವಿದ್ಯಾರ್ಥಿಗಳಿಗೆ ಶುಲ್ಕ, ವಿನಾಯಿತಿ,ಬ್ಯಾಚುಲರ್ ಆಫ್ ಆರ್ಟ್ಸ್(BAM) ಬ್ಯಾಚುಲರ್ ಆಫ್ ಕಾಮರ್ಸ್ (BCOME) ಮತ್ತು ಬ್ಯಾಚುಲರ್ ಆಫ್ ಸೈನ್ಸ್ (BSCM) ಕಾರ್ಯಕ್ರಮಗಳಿಗೆ ವಾರ್ಷಿಕ ಆದಾಯ 25 ಲಕ್ಷಕ್ಕಿಂತ ಕಡಿಮೆ ಇರುವ ಎಸ್ ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳು ಪ್ರವೇಶ ಶುಲ್ಕದಲ್ಲಿ 50% ವಿನಾಯಿತಿಯನ್ನು ಪಡೆಯಬಹುದು.

ಪ್ರವೇಶ ಪರೀಕ್ಷೆ ಇಲ್ಲದೆ ಎಂಬಿಎಗೆ ಇನ್ನೂ ನೇರ ಪ್ರವೇಶವನ್ನು ಒದಗಿಸುತ್ತಿದೆ ಎಂದು ಪ್ರಾದೇಶಿಕ ನಿರ್ದೇಶಕರು ಡಾ.ಎಂ.ಷಣ್ಮುಗಂ ಮಾಹಿತಿ ನೀಡಿದರು.

 ಕಾರ್ಯಕ್ರಮಗಳ ಪಟ್ಟಿ ಮತ್ತು ಸಂಪೂರ್ಣ ವಿವರಗಳಿಗಾಗಿ https://ignouadmission samarth.edu.in/index.php/site/programmes ) ಹೆಚ್ಚಿನ ವಿವರಗಳಿಗಾಗಿ ಇನ್ನೂ ಪ್ರಾದೇಶಿಕ ಕೇಂದ್ರ ಬೆಂಗಳೂರು, ಸಿಂಗೇನ ಅಗ್ರಹಾರ ರಸ್ತೆ, ರಿಯೋ ಬ್ಯಾಡ್ಮಿಂಟನ್ ಅಕಾಡೆಮಿಯ ಬಳಿ, ಗುಳಿಮಂಗಲ, ಆನೇಕಲ್ ತಾಲೂಕ್, ಬೆಂಗಳೂರು 560099 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

rcbangalore@ignou.ac.in 2 admissionrc13@ignou.ac.in 71 -Whatsapp ಸಂಖ್ಯೆ 9449337272ಗೆ ಮೆಸೇಜ್ ಮಾಡುವ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು ಅಥವಾ ಇನ್ನೂ ಅಧ್ಯಯನ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium