ಬೆಂಗಳೂರಿನಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು 'ಭೂಸುರಕ್ಷಾ ಯೋಜನೆ'ಗೆ ಚಾಲನೆ ನೀಡಿದರು.
ಬೆಂಗಳೂರಿನಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು 'ಭೂಸುರಕ್ಷಾ ಯೋಜನೆ'ಗೆ ಚಾಲನೆ ನೀಡಿದರು.
ಬೆಂಗಳೂರು ನಗರ ಜಿಲ್ಲೆಯ ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಯ ಕಂದಾಯ ದಾಖಲಾತಿಗಳ ಸ್ಕ್ಯಾನಿಂಗ್ ಮತ್ತು ಡಿಜಟಲೀಕರಣಗೊಳಿಸುವ ಭೂಸುರಕ್ಷಾ ಯೋಜನೆಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಇಂದು ನಗರದ ಕಂದಾಯ ಭವನದ ಬೆಂ. ಉತ್ತರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಿನ್ಸಿಪಲ್ ಸೆಕ್ರೆಟರಿ ರಾಜೇಂದ್ರ ಕುಮಾರ್ ಕಟಾರಿಯ, ಜಿಲ್ಲಾಧಿಕಾರಿ ಜಗದೀಶ್, ಎಡಿಸಿ ಜಗದೀಶ್ ನಾಯಕ್ ಮತ್ತಿತರ ಸಿಬ್ಬಂದಿ ಭಾಗಿಯಾಗಿದ್ದರು.
Comments
Post a Comment