ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ "ಪದ್ಮವ್ಯೂಹಂ" ಚಿತ್ರದ ಮುಹೂರ್ತ ಸಮಾರಂಭ ನಡೆಯಿತು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ "ಪದ್ಮವ್ಯೂಹಂ" ಚಿತ್ರದ ಮುಹೂರ್ತ ಸಮಾರಂಭ ನಡೆಯಿತು.
ಪದ್ಮವ್ಯೂಹಂ ಚಿತ್ರವು 2027ಮಾರ್ಚ್ 1ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ಮಾಪಕ ಕುಮಾರ್ ಅವರು ತಿಳಿಸಿದರು. ಈ ಚಿತ್ರವು ಪ್ಯಾನ್ ಇಂಡಿಯಾ ಸಿನಿಮಾ ಆಗಲಿದ್ದು, 4ಕ್ಕೂ ಹೆಚ್ಚು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರದ ಸಹ ನಿರ್ದೇಶಕ ಬಿ.ಎನ್. ಸಂತೋಷ್ ಕುಮಾರ್ ಅವರು ತಿಳಿಸಿದರು.
Comments
Post a Comment