ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಜೈ ಕರುನಾಡು ಮಾತೃ ಭೂಮಿ ಸಂಘ'ದ ಸದಸ್ಯರಿಂದ ಪತ್ರಿಕಾಗೋಷ್ಠಿ

ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಈ. ಈ. ವಿರೂಪಾಕ್ಷ ಅವರು ಮಾತನಾಡಿದರು.

  ನಮ್ಮ ಸಂಘವು ಕನ್ನಡ ಭಾಷೆ ಉಳಿಸಲು ನಿರಂತರ ಹೋರಾಟ ಮಾಡುವುದು, ನಿರುದ್ಯೋಗ ಸಮಸ್ಯೆ ಪರಿಹರಿಸಲು ಸಲಹೆ ನೀಡುವುದು, ಗ್ರಾಮೀಣ ನೈರ್ಮಲ್ಯದ ಬಗ್ಗೆ ಹೋರಾಟ ಮಾಡುವುದು, ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಖಾಸಗಿ ಕಂಪನಿಗಳ ಸಿ.ಎಸ್.ಆರ್ ನಿಧಿಯನ್ನು ಸಮರ್ಪಕವಾಗಿ ಬಳಸುವುದು ಹಾಗೂ ಭ್ರಷ್ಟಾಚಾರ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವುದು ನಮ್ಮ ಸಂಘದ ಉದ್ದೇಶಗಳಾಗಿವೆ ಎಂದು ತಿಳಿಸಿದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.