ಬೆಂಗಳೂರಿನ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಸಮಸ್ಯೆಗಳ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು.


ಬೆಂಗಳೂರಿನ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಸಮಸ್ಯೆಗಳ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು. 

 ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದಸಿ.ಎಸ್‌. ಷಡಾಕ್ಷರಿ ಅವರು ಉದ್ಘಾಟನೆ ಮಾಡಿದರು. 

ಈ ಸಂದರ್ಭದಲ್ಲಿ 75 ವರ್ಷಕ್ಕೂ ಮೇಲ್ಪಟ್ಟ ನಿವೃತ್ತ ನೌಕರರಿಗೆ ಅಭಿನಂದನಾ ಸಮಾರಂಭ ನಡೆಯಿತು. 250 ಕ್ಕೂ ಹೆಚ್ಚು ನಿವೃತ್ತ ಸರ್ಕಾರಿ ನೌಕರರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. 

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಅಧ್ಯಕ್ಷರಾದ ಬೈರಪ್ಪ ಅವರ ನೇತೃತ್ವದಲ್ಲಿ ಈ ಸಮಾರಂಭ ನಡೆಯಿತು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.