ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರ ಹುಟ್ಟುಹಬ್ಬ ಆಚರಣೆ: ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ


ಬೆಂಗಳೂರು, ಏಪ್ರಿಲ್ 20, 2026: 

ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ ಡಾ. ಹೆಚ್.ಸಿ. ಮಹದೇವಪ್ಪ ಅವರ ಅಭಿಮಾನಿ ಬಳಗದ ಸದಸ್ಯರು ಮಹದೇವಪ್ಪ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು. 

ಡಾ. ಹೆಚ್.ಸಿ. ಮಹದೇವಪ್ಪ ಅವರ ಅಭಿಮಾನಿ ಬಳಗದ ಪ್ರಮುಖರಾದ ಜಯಕಾಂತ್ ಅವರ ನೇತೃತ್ವದಲ್ಲಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು. 

 ಈ ಸಂದರ್ಭದಲ್ಲಿ ಡಾ. ಹೆಚ್.ಸಿ. ಮಹದೇವಪ್ಪ ಅವರ ಹಿರಿಯ ಪುತ್ರ ಅನಿಲ್ ಬೋಸ್ ಅವರು ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಣೆ ಮಾಡಿದರು. 

ಈ ವೇಳೆ ನೂರಾರು ಪೌರಕಾರ್ಮಿಕರಿಗೆ ಉಚಿತವಾಗಿ ದಿನಸಿ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.