ಸೌಂದರ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜೆಂಟ್ ಆ್ಯಂಡ್ ಸೈನ್ಸ್ ಕಾಲೇಜಿನಲ್ಲಿ 16ನೇ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.


ಬೆಂಗಳೂರು, ಮೇ 30, 2026

ಬೆಂಗಳೂರಿನ ಸೌಂದರ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜೆಂಟ್ ಆ್ಯಂಡ್ ಸೈನ್ಸ್ ಕಾಲೇಜಿನಲ್ಲಿ 16ನೇ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

   ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಿ.ಎನ್. ದೇಸಾಯಿ, ಗ್ರಿಫಿತ್ ಡೇವಿಡ್ ಉಪಸ್ಥಿತರಿದ್ದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಸೌಂದರ್ಯ ಪಿ. ಮಂಜಪ್ಪ ಅವರು ವಹಿಸಿದ್ದರು. ಸೌಂದರ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜೆಂಟ್ ಆ್ಯಂಡ್
ಸೈನ್ಸ್ ಕಾಲೇಜಿನ ಸಿ.ಇ.ಒ ಆದ ಕೀರ್ತನ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಸೌಂದರ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ 450 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.