ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ರಾಜ್ಯ ಅಧ್ಯಕ್ಷ ರಾಜಣ್ಣ ಅವರು ಬೆಂಬಲಿಗರೊಂದಿಗೆ ಇಂದು ಬಿಜೆಪಿಗೆ ಸೇರ್ಪಡೆಯಾದರು.
ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ರಾಜ್ಯ ಅಧ್ಯಕ್ಷ ರಾಜಣ್ಣ ಅವರು ಅವರ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಯಧುವೀರ್ ಒಡೆಯರ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಪಕ್ಷದ ಪ್ರಮುಖರು ಇದ್ದರು.
Comments
Post a Comment