ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ 

ಬೆಂಗಳೂರು, ಮೇ 21, 2026
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ 

ನೀಟ್ ಪರೀಕ್ಷೆ ಸೋರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. 
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. 

ಶಿರಾ ವಿಧಾನಸಭಾ ಕ್ಷೇತ್ರದ ಸಂಜಯ್ ಜಯಚಂದ್ರ ಅವರು ಸೇರಿದಂತೆ ಅವರ ನೂರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. 



Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium