ಬೆಂಗಳೂರಿನ ಮಿಷನ್‌ ರಸ್ತೆಯಲ್ಲಿ ನೂತನ 'ಎನ್‌ಯು ಹಾಸ್ಪಿಟಲ್ಸ್‌' (NU Hospitals) ಶಾಖೆ ಆರಂಭ

ಬೆಂಗಳೂರಿನ ಮಿಷನ್‌ ರಸ್ತೆಯಲ್ಲಿ ನೂತನವಾಗಿ ಆರಂಭವಾಗಿರುವ 'ಎನ್‌ಯು ಹಾಸ್ಪಿಟಲ್ಸ್‌' (NU Hospitals) ಶಾಖೆಯನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಯಿತು.

ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಯು ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.

ಈ ಕಾರ್ಯಕ್ರಮದಲ್ಲಿ ಅರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ನಟ ರಮೇಶ್ ಅರವಿಂದ್ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ನೂತನ ಸೌಲಭ್ಯಗಳನ್ನು ಗಣ್ಯರು ವೀಕ್ಷಿಸಿದರು. 

ನಗರದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಇಂತಹ ಪ್ರಯತ್ನಗಳು ಸ್ತುತ್ಯರ್ಹ. ಈ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗುವಂತಾಗಲಿ ಎಂದು ಆಶಿಸುತ್ತೇನೆಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium