IAS ಅಧಿಕಾರಿ ಪಿ.ಎಸ್. ಕಾಂತರಾಜು ಅವರಿಗೆ ಬೀಳ್ಕೊಡುಗೆ ಸಮಾರಂಭ

ಬೆಂಗಳೂರು, ಜೂನ್ 1, 2026

ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕ ಐಎಎಸ್‌ ಅಧಿಕಾರಿ ಪಿ.ಎಸ್. ಕಾಂತರಾಜು ಅವರಿಗೆ ಪೂರ್ಣ ಪ್ರಮಾಣದಲ್ಲಿ ಸಹಕಾರ ಸಂಘದ ನಿಬಂಧಕರಾಗಿ ರಾಜ್ಯ ಸರ್ಕಾರ ಆದೇಶಿಸಿದ್ದ ಹಿನ್ನಲೆಯಲ್ಲಿ ಸೋಮವಾರ ಲಿಡ್ಕರ್ ಸಂಸ್ಥೆಯ ಸಭಾಂಗಣದಲ್ಲಿ ಅವರ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಕೆಎಂಎಫ್ ನಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಗೆ ವರ್ಗಾವಣೆ ಆಗಿರುವ ಶಿವಸ್ವಾಮಿ ಅವರು ಉಪಸ್ಥಿತರಿದ್ದರು. 

ಈ ವೇಳೆಯಲ್ಲಿ ಪಿ.ಎಸ್. ಕಾಂತರಾಜು ಅವರ ಆಪ್ತರು, ಸಹೋದ್ಯೋಗಿಗಳು ಕಾಂತರಾಜು ಅವರಿಗೆ ಸನ್ಮಾನ ಮಾಡಿದರು.

Comments

Popular posts from this blog

ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕಾರ್ಯ ನಿಯೋಜನೆ ಮಾಡುತ್ತಿಲ್ಲ ಎಂದು ನೌಕರರ ಅಸಮಾಧಾನ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಸೆಪ್ಟೆಂಬರ್ 20ರಂದು ವೈದ್ಯೋಧ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರ ಸಮಾವೇಶ ನಡೆಯಲಿದೆ.