ಬೆಂಗಳೂರಿನಲ್ಲಿ 'ಅಶ್ರೇ ಬೆಂಗಳೂರು ಚಾಪ್ಟರ್' ವತಿಯಿಂದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.

ಬೆಂಗಳೂರು, ಜುಲೈ 23, 2026

'ಅಶ್ರೀ ಬೆಂಗಳೂರು ಚಾಪ್ಟರ್ ವತಿಯಿಂದ ಜು.24ರಂದು ನಗರದ ಚಾನ್ಸೆರಿ ಪೆವಿಲಿಯನ್ ಹೋಟೆಲ್ ನಲ್ಲಿ ಕ್ಲೆ 'ಮಾಕಾನ ಎಂಬ ಶೀರ್ಷಿಕೆಯಡಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣವ ಹಮ್ಮಿಕೊಳ್ಳಲಾಗಿದೆ. 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಶ್ರೇ ಬೆಂಗಳೂರು ಚಾಪ್ಟರ್‌ನ ಅಧ್ಯಕ್ಷ ಎ.ಅಮರ್ ನಾರಾಯಣ್ ಮಾತನಾಡಿ, ವಿಚಾರ ಸಂಕಿರಣದಲ್ಲಿ ಪ್ರಸಕ್ತ ಸಂದರ್ಭದಲ್ಲಿ ಜಾಗತಿಕ ತಾಪಮಾನದಿಂದ ಉಂಟಾಗುತ್ತಿರುವ ಪರಿಣಾಮಗಳ ಕುರಿತು ಚರ್ಚಿಸಿ, ಪ್ರಯತ್ನ ಮೀರಿ ಇಂಗಾಲ ತಡೆಗಟ್ಟುವ ಕುರಿತಾಗಿ ಸಂವಾದ ನಡೆಯಲಿದೆ ಎಂದು ತಿಳಿಸಿದರು.
ಪ್ರಮುಖ ಭಾಷಣಕಾರರಾಗಿ ಗೌರವ್ ಶೌರಿ, ಸ್ವಾತಿ ಪುಚಲಪ ಬಿ.ಗೌತಮ್ ಬಳಿಗಾ, ಪಂಕಜ್ ಹಾಗೂ ಇತರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಶ್ರೇ ಬೆಂಗಳೂರು ಚಾಪ್ಟರ್‌ನ ರೂಪೇಶ್ ಅಯ್ಯಂಗಾರ್, ಮುನಿರಾಜು, ಸತೀಶ್ ಇತರರಿದ್ದರು.

Comments

Popular posts from this blog

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ಮಾಡಲು ಸಂತಾ ರೈಡ್ ಮತ್ತು ಡ್ರೈವ್

ಸೇವೆ, ಶಿಸ್ತು ಮತ್ತು ಪ್ರಾಮಾಣಿಕತೆಯೇ ನಿಜವಾದ ದೇಶಭಕ್ತಿ: ಕರ್ನಲ್ ರಾಜನಾರಾಯಣ

The Bengaluru Branch (SIRC) of the Institute of Chartered Accountants of India (ICAI) to Host 5th GCC Summit 2025 on December 12 & 13 at Jnana Jyoti Auditorium