ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಮೈಸೂರಿನ ವಕೀಲರಾದ ರವಿಕುಮಾರ್ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಮೈಸೂರಿನ ವಕೀಲರಾದ ರವಿಕುಮಾರ್ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ಮೈಸೂರು ಅರಮನೆಯಲ್ಲಿ 'ಅರಮನೆ ಉಪ ಕಾರ್ಯನಿರ್ವಾಹಕರಾದ ಸುಬ್ರಮಣಿ ಅವರು ಅನೇಕ ಅವ್ಯವಹಾರ ನಡೆಸುತ್ತಿದ್ದಾರೆ ಎಂದು ವಕೀಲರಾದ ರವಿಕುಮಾರ್ ಅವರು ಆರೋಪಿಸಿದರು. ರಾಜ್ಯ ಸರ್ಕಾರವು ಸುಬ್ರಮಣಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರವಿಕುಮಾರ್ ಒತ್ತಾಯಿಸಿದರು.