Posts

Deeper Collaboration Between Cybersecurity and Data-Privacy Leadership to Combat Over 3000 Cyber Attacks Faced by India

Image
Bengaluru, November 27, 2025: Media Fusion and heise medien GmbH & Co. KG hosted an exclusive precursor leadership roundtable for the cybersecurity industry in Bengaluru, bringing together senior CISOs, DPOs, cybersecurity strategists, technology leaders, and policy influencers. CyberSec India Expo 2026, scheduled for April 23–24, 2026 at the Bombay Exhibition Centre, Mumbai will attract high-profile attendees from leading government bodies, defence programs, global tech giants, consulting powerhouses, policy think tanks, and major enterprises across sectors. As India advances its digital transformation agenda, the urgency to fortify cyber resilience continues to escalate, with enterprises facing over 3,200 cyberattacks per week, placing India among the most targeted nations globally. The closed-door roundtable was held under the theme “Bridging the CISO–DPO Divide: Shared Accountability under the DPDP Act,” highlighting the growing need for deeper collaboration betwee...

ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ '70ನೇ ಕನ್ನಡ ರಾಜ್ಯೋತ್ಸವ - ಕಲಾ-ಸಿರಿ' ಕಾರ್ಯಕ್ರಮ ಆಯೋಜಿಸಲಾಗಿತ್ತು.

Image
ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ '70ನೇ ಕನ್ನಡ ರಾಜ್ಯೋತ್ಸವ - ಕಲಾ-ಸಿರಿ' ಕಾರ್ಯಕ್ರಮ ಆಯೋಜಿಸಲಾಗಿತ್ತು. ಕನ್ನಡವು ಕರ್ನಾಟಕದ ಶ್ರೀಮಂತ ಪರಂಪರೆ ಮತ್ತು ಸಂಪ್ರದಾಯಗಳ ಭಂಡಾರವಾಗಿದ್ದು, ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ಕಲೆಗಳ ಬಗ್ಗೆ ಅರಿವು ಮೂಡಿಸುವುದು ಭಾಷೆಯ ಶ್ರೀಮಂತಿಕೆಯನ್ನು ವೃದ್ಧಿಸುವ ಒಂದು ಭಾಗವಾಗಿದೆ ಎಂದು ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಡಾ. ಎ.ಸಿ ಷಣ್ಮುಗಂ ಅವರು ಬಣ್ಣಿಸಿದರು.   ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕಲಾ-ಸಿರಿ ಎಂಬ ಶೀರ್ಷಿಕೆ ಅಡಿ ಸೋಮವಾರ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಡಾ. ಎ.ಸಿ ಷಣ್ಮುಗಂ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್ ಅವರು ಕನ್ನಡ ಚಲನಚಿತ್ರ ಗೀತೆಯನ್ನು ಹಾಡಿದರು. ಕನ್ನಡ ಪರಂಪರೆಯನ್ನು ಎತ್ತಿ ತೋರಿಸುವಂತಹ ಹಾಡುಗಳಿಗೆ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ಮಾಡಿದರು. ಕನ್ನಡ ಭಾಷೆಯಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಸನ್ಮಾನ ಮಾಡಲಾಯಿತು. ಈ ವೇಳೆ ಸಂಸ್ಥಾಪಕ ಅಧ್ಯಕ್ಷ ಡಾ.ಅರುಣ್ ಕುಮಾರ್, ಟ್ರಸ್ಟಿ ಲಲಿತಾ ಲಕ್ಷ್ಮೀ, ಕಾರ್ಯನಿರ್ವಾಹ ನಿದೇರ್ಶಕ ಡಾ. ವಿಜಯಾನಂದ, ಡೀನ್ ಡಾ.ಸತ್ಯಮೂರ್ತಿ, ಸಲಹೆಗಾರರು ಡಾ.ನವೀನ್, ಪ್ರಾಂಶುಪಾಲ ಡಾ. ಬಸವರಾಜ್ ಭಂಡಾರೆ, ವೈದ್ಯಕೀಯ ಅಧೀಕ್ಷಕ ಡಾ.ಪ್...

ಸಿದ್ದರಾಮಯ್ಯ ಡಿಕೆಶಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಡುವುದು ರಾಜಧರ್ಮ: ರಾಜ್ಯ ಒಕ್ಕಲಿಗರ ಒಕ್ಕೂಟ

Image
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡುವರೆ ವರ್ಷದ ಒಪ್ಪಂದದಂತೆ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುವುದು ಉತ್ತಮ ರಾಜಕೀಯ ನಡೆಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ.ದೇವರಾಜ್ ಹೇಳಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿತು. ಅಂದು ನಡೆದ ಒಪ್ಪಂದದದಂತೆ ಮುಖ್ಯಮಂತ್ರಿ ಹುದ್ದೆಗೆ ತಲಾ ಎರಡುವರೆ ವರ್ಷ ಕಾಲಾವಧಿ ನಿಗದಿಪಡಿಸಲಾಗಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಎರಡುವರೆ ವರ್ಷಗಳ ‌ಕಾಲಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಒಪ್ಪಂದ ಪ್ರಕಾರ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡುವುದು ರಾಜಧರ್ಮವಾಗಿದೆ ಎಂದು ಸಿ.ವಿ.ದೇವರಾಜ್ ಹೇಳಿದ್ದಾರೆ.  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಕ್ಷ ನಿಷ್ಠೆ ಯಾರು ಪ್ರಶ್ನೆ ಮಾಡುವಂತಿಲ್ಲ. ಅವರನ್ನು ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಎಂದೆ ಕರೆಯಲಾಗುತ್ತದೆ.  ಅವರ ಪಕ್ಷ ನಿಷ್ಠೆ, ತ್ಯಾಗ, ಬಲಿದಾನ ಪರಿಗಣಿಸಿ ಮುಖ್ಯಮಂತ್ರಿ ಹುದ್ದೆ ಕೊಡುವುದು ರಾಜಕೀಯ ನ್ಯಾಯವಾಗಿದೆ ಎಂದು ರಾಜ್ಯ‌ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ದೇವರಾಜ್ ಹೇಳಿದ್ದಾರೆ. ಮುಖ್ಯಮಂತ್ರಿ ...

ಪತ್ರಕರ್ತರ ‌ಹಕ್ಕುಗಳ ರಕ್ಷಣೆಗೆ ಮಸೂದೆ ಬಿನ್ನಿಷ್ ಥಾಮಸ್ ವಿಶ್ವಾಸ

Image
ಪತ್ರಕರ್ತರ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಇಂಟರ್ನ್ಯಾಷನಲ್ ಕೌನ್ಸಿಲ್ ಫಾರ್ ಜರ್ನಲಿಸ್ಟ್ ನಿರ್ದೇಶಕ ಬಿನ್ನಿಷ್ ಥಾಮಸ್ ಅವರಿಗೆ ಪತ್ರಕರ್ತರು ಜರ್ನಲಿಸ್ಟ್ ಅಡ್ವೊಕೇಟ್ ಎಂದು ಬಿರುದು ನೀಡಿದ್ದಾರೆ. ಈ ಕುರಿತು ಮಾತನಾಡಿದ ಪತ್ರಕರ್ತರ ಹಕ್ಕುಗಳ ಹೋರಾಟಗಾರ ಬಿನ್ನಿಸ್ ಥಾಮಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತದ ಸ್ಥಾನ 151 ಅಗಿರುವುದು ನಾಚಿಕೆಗೇಡಿನ ವಿಷಯ ಎಂದರು. ಭಾರತದಲ್ಲಿ ಪತ್ರಕರ್ತರು ಅಭದ್ರತೆಯ ವಾತಾವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪತ್ರಕರ್ತರ ಹಕ್ಕುಗಳ ರಕ್ಷಣೆಗಾಗಿ ಮಸೂದೆ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದುರು. ಡಿಸೆಂಬರ್ ನಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಪತ್ರಕರ್ತರ ರಕ್ಷಣಾ ಮಸೂದೆ ಮಂಡಿಸುವ ಸಾಧ್ಯತೆ ಇದೆ ಎಂದು ಬಿನ್ನಿಷ್ ಥಾಮಸ್ ವಿಶ್ವಾಸ ವ್ಯಕ್ತಪಡಿಸಿದರು. ವೈದ್ಯರು ಹಾಗೂ‌ ವಕೀಲರ ಹಕ್ಕುಗಳ ರಕ್ಷಣೆಗಾಗಿ ಮಸೂದೆ ಜಾರಿಗೆ ತದಿರುವಂತೆ ಪತ್ರಕರ್ತರ ರಕ್ಷಣೆಗಾಗಿ ಮಸೂದೆ ತರಲಾಗುತ್ತದೆ ಎಂದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ "ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Image
ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.  ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ - ಆರ್.ಎಸ್.ಎಸ್ - ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ - ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು? ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ - ಆರ್.ಎಸ್.ಎಸ್ ಸೇರಿ ಇವರೇ ಮೂಲ ಆರ್.ಎಸ್.ಎಸ್ ನವರಿಗಿಂತ, ಹೆಡಗೆವಾರ್ ರೀತಿ ಮಾತಾಡ್ತಾರೆ. ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ. ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವರು ಬೇಡರ ಜಾತಿಯ ಮೊದಲ ವಕೀಲರಾಗಿದ್ದರು.  ನಾನು ಹಣಕಾಸು ಮಂತ್ರಿಯಾದಾಗ, "ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ" ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ...

Central government is planning to introduce journalist protection bill

Image
Bengaluru, November 17, 2025 Central government is planning to introduce journalist protection bill  It is the victory of  one man Mr binish Thomas he is the national director for international council for journalist if the bill is coming in the parliament means it is the  victory of binish Thomas who stood for journalist rights

ICRA Assigns 'ICRA AA-/Stable' Rating to Rs 990 crore Long-Term Bank Facilities of ACME Solar’s project in Rajasthan

Image
GURUGRAM, November 11, 2025: ICRA has assigned 'ICRA AA-/Stable’ rating to long-term bank facilities of ACME Dhaulpur Powertech Private Limited (“ADPPL”), wholly owned subsidiary of ACME Solar Holdings Limited (“Acme Solar”). This rating is assigned to 300 MW ISTS solar power project located in Jaisalmer, Rajasthan for its INR 990 crores term loan facility from Indian Renewable Energy Development Agency Limited (“IREDA”). The rating is expected to assist in reducing the cost of borrowings for the project as per agreed covenant of lenders . This is second AA- rating for project on top of similar rating from CRISIL. Plant is operational since January 2025 and achieving CUF of 29.05% since commissioning. ICRA cited experienced sponsor, revenue visibility, strong debt coverage metrics, timely payments and strong counterparty as key strengths underpinning AA-/Stable rating. The rating reflects ADPPL’s strong operational profile supported by a 25-years Power Purchase Agree...