Posts

ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ ಅಸೋಸಿಯೇಷನ್' ನಿಂದ ಪತ್ರಿಕಾಗೋಷ್ಠಿ

Image
ಸರ್ಕಾರದ ರಾಜಧನ ಪಾವತಿ ಅವ್ಯವಸ್ಥೆ - ಗಣಿಗುತ್ತಿಗೆದಾರರಿಗೆ ಸಂಕಷ್ಟ ಬಗ್ಗೆ ಪತ್ರಿಕಾಗೋಷ್ಠಿ  ಸರ್ಕಾರದ ಬೊಕ್ಕಸಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ರಾಜಧನ ಸಂಗ್ರಹಣೆ ವ್ಯವಸ್ಥೆ ಜಾರಿಯಲ್ಲಿದೆ. ಇದನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸದೇ ಸರ್ಕಾರಕ್ಕೆ ದಿನಃಪ್ರತೀ ಕೋಟ್ಯಾಂತರ ರೂ. ನಷ್ಟವಾಗುತ್ತಿದೆ. ಮಾತ್ರವಲ್ಲದೇ ಗಣಿಗುತ್ತಿಗೆದಾರರಿಗೂ ಗಣಿಗಾರಿಕೆ ನಡೆಸಲು ಕಷ್ಟವಾಗುತ್ತಿದೆ. ಶ್ರೀ ಅರುಣ್ ಕುಮಾರ್ ಉಪಾಧ್ಯಕ್ಷರು ಶ್ರೀ ಪುರುಷೋತ್ತಮ ಪ್ರಧಾನ ಕಾರ್ಯದರ್ಶಿ ಶ್ರೀ ಎನ್ ಮಂಜುನಾಥ್ ಹಿಂದಿನ ಸರ್ಕಾರದ ಅವಧಿಯಲ್ಲಿ ವಿಧಾನಸಭೆಯ ಸಾರ್ವಜನಿಕ ಲೆಕ್ಕ-ಪತ್ರಗಳ ಸಮಿತಿಯ ಅಧ್ಯಕ್ಷರಾಗಿದ್ದ ಶ್ರೀ ಕೃಷ್ಣ ಬೈರೇಗೌಡರ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕ-ಪತ್ರಗಳ ಸಮಿತಿಯು ಕೇವಲ ಕಟ್ಟಡಕಲ್ಲು ಗಣಿ ಉದ್ಯಮದಿಂದಲೇ ವರ್ಷಕ್ಕೆ ಸುಮಾರು ರೂ. 18,000-20,000 ಕೋಟಿಯಷ್ಟು ನಷ್ಟವಾಗುತ್ತಿದೆ ಎಂದು ವರದಿಯನ್ನು ನೀಡಿರುತ್ತಾರೆ. ಮಾತ್ರವಲ್ಲದೇ Report of the Comptroller and Auditor General of India on Revenue Sector-2017 ವರದಿಯಲ್ಲಿಯೂ ಕೂಡಾ ಸರ್ಕಾರಕ್ಕೆ ನಷ್ಟವಾಗುತ್ತಿರುವ ಬಗ್ಗೆ ಪದೇ ಪದೇ ಉಲ್ಲೇಖಿಸಿರುತ್ತಾರೆ. ಸಂಘಟನಾ ಕಾರ್ಯದರ್ಶಿ ಈ ಬಗ್ಗೆ ನಮ್ಮ ಮನವಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರು ದಿನಾಂಕ: 12.10.2023 ರಂದು ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಕರೆದು ಗಣಿಗುತ್ತಿಗೆದಾರರಿಂದಲೇ ರಾ...

ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಪಾರ್ಶ್ವವಾಯು ಮತ್ತು ಎದೆನೋವು ಆರೈಕೆಗೆ ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಿಂದ ಎರಡು ಪ್ರಮಾಣೀಕರಣ ಪಡೆದ ಮೊದಲ ಸಂಸ್ಥೆಯಾಗಿದೆ.

Image
ಬೆಂಗಳೂರು, ಜೂನ್ 30, 2026 ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಅಮೆರಿಕನ್ ಹಾರ್ಟ್ ಅಸೋಸಿಯೇಷನ್®️ (ಎ.ಎಚ್.ಎ) ನಿಂದ ಸಮಗ್ರ ಪಾರ್ಶ್ವವಾಯು ಕೇಂದ್ರ ಮತ್ತು ಸಮಗ್ರ ಎದೆನೋವು ಕೇಂದ್ರದ ಪ್ರಮಾಣೀಕರಣಗಳನ್ನು ಪಡೆದ ಭಾರತದ ಮೊದಲ ಆಸ್ಪತ್ರೆ ಎನಿಸಿದ್ದು ಇದು ಎರಡು ಅತ್ಯಂತ ಸಮಯ ಸೂಕ್ಷ್ಮತೆಯ ವೈದ್ಯಕೀಯ ಪರಿಸ್ಥಿತಿಗಳ ನಿರ್ವಹಣೆಯಲ್ಲಿ ತುರ್ತು ಆರೈಕೆಯಲ್ಲಿ ಮಹತ್ತರ ಮೈಲಿಗಲ್ಲಾಗಿಸಿದೆ.  ಭಾರತದಲ್ಲಿ ಸಾವು ಸಂಭವಿಸಲು ಪಾರ್ಶ್ವವಾಯು ನಾಲ್ಕನೇ ಪ್ರಮುಖ ಕಾರಣವಾಗಿದ್ದು, ಅಂಗವೈಕಲ್ಯಕ್ಕೆ ಐದನೇ ಪ್ರಮುಖ ಕಾರಣವಾಗಿದೆ. ಹಾಗೆಯೇ, 30 ರಿಂದ 69 ವರ್ಷದೊಳಗಿನ ವಯಸ್ಕರಲ್ಲಿ ಸಂಭವಿಸುವ ಒಟ್ಟು ಸಾವುಗಳಲ್ಲಿ ಸುಮಾರು 36% ರಷ್ಟು ಸಾವುಗಳು ಹೃದಯ ಸಂಬಂಧಿ ಕಾಯಿಲೆಗಳಿಂದಲೇ ಸಂಭವಿಸುತ್ತವೆ. ಈ ಆರೋಗ್ಯ ಸಮಸ್ಯೆಗಳ ಹೊರೆ ದಿನೇದಿನೇ ಹೆಚ್ಚಾಗುತ್ತಿರುವುದರಿಂದ, ಆಸ್ಪತ್ರೆಗಳ ಸನ್ನದ್ಧತೆಯನ್ನು ಸುಧಾರಿಸುವುದು ಹಾಗೂ ರೋಗಿಗಳಿಗೆ ರೋಗನಿರ್ಣಯ ಮತ್ತು ಚಿಕಿತ್ಸೆ ನೀಡಲು ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುವುದು, ರೋಗಿಗಳ ಬದುಕುಳಿಯುವಿಕೆ ಮತ್ತು ಚೇತರಿಕೆಯ ಪ್ರಮಾಣವನ್ನು ಉತ್ತಮಗೊಳಿಸುವಲ್ಲಿ ಅತ್ಯಂತ ನಿರ್ಣಾಯಕವಾಗಿದೆ.    ಕರ್ನಾಟಕದಲ್ಲಿ ಸುಮಾರು 5,00,000 ಜನರು ಪಾರ್ಶ್ವವಾಯು ಸಮಸ್ಯೆಯೊಂದಿಗೆ ಬದುಕುತ್ತಿದ್ದಾರೆ ಎಂದು ಅಂದಾಜಿಸಲಾಗಿದ್ದು, ಇದು ರಾಜ್ಯದ ಆರೋಗ್ಯ ರಕ್ಷಣಾ ವ್ಯವಸ್ಥೆಯ ಮೇಲೆ ಗಮನಾರ್ಹ ...

'ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ' ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜನೆ

Image
ಬೆಂಗಳೂರು, ಜೂನ್ 27, 2026 ಬೆಂಗಳೂರಿನ ಜ್ಯಾನಜ್ಯೋತಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಯೋಜಿಸಲಾಗಿತ್ತು.  'ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ನೀರಿನ ವಿವಾದ ಹಲವು ವರ್ಷಗಳಿಂದ ಇದೆ. ಜೋಡಣೆಯೇ ಇದಕ್ಕೆ ನದಿಗಳ ಪರಿಹಾರವಾಗಿದ್ದು, ಗೋದಾವರಿ ಮತ್ತು ಕಾವೇರಿ ನದಿ ಜೋಡಣೆ ಯೋಜನೆಯು ಕಾರ್ಯಗತವಾಗಬೇಕು' ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅಭಿಪ್ರಾಯಪಟ್ಟರು. 'ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ' ಶನಿವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 'ನೀರಿನ ಕೊರತೆಯಿಂದ ಕರ್ನಾಟಕ ಹಾಗೂ ತಮಿಳುನಾಡಿನ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ನನಗೆ ಅರಿವಿದೆ. ಹಿಂದೆ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿದ್ದಾಗ, ನದಿ ಜೋಡಣೆಯ ಮಹತ್ವ ಸಾರಲು ತಮಿಳುನಾಡಿನಾದ್ಯಂತ 93 ದಿನಗಳ ಐತಿಹಾಸಿಕ ರಥಯಾತ್ರೆ ನಡೆಸಿದೆ. ದೇಶದ ಎಲ್ಲ ನದಿಗಳು ಒಂದಕ್ಕೊಂದು ಜೋಡಣೆಯಾಗಿ, ನೀರು ಸದುಪಯೋಗವಾಬೇಕು. ನದಿ ಜೋಡಣೆಗೆ ರಾಜಕೀಯ ಇಚ್ಛಾಶಕ್ತಿ ಕೊರತೆ ದೊಡ್ಡ ಸವಾಲಾಗಿದೆ' ಎಂದು ಹೇಳಿದರು. 'ನದಿಗಳ ಜೋಡಣೆ ಕೇವಲ ಒಂದು ರಾತ್ರಿಯಲ್ಲಿ ಆಗುವ ಕೆಲಸವಲ್ಲ. ಸಣ್ಣ ಸಣ್ಣ ಕಾರ್ಯಕ್ರಮಗಳ ಮೂಲಕ ಸಾಕಾರವಾಗಲಿದೆ. ಲಭ್ಯವಿರುವ ನದಿ ನೀರನ್ನು ರೈತರ ಹಿತದೃಷ್ಟಿಯಿಂದ ಸಮಾನವಾಗಿ ಹಾಗೂ ನ್ಯಾಯಯುತವಾಗಿ ಹಂಚಿಕೆ ಮಾಡಬೇಕು. ಇದು ಮಾತ್ರ ನೀರಿನ ...

The Vidyapeeth Corner Fest-2026 program started in Bengaluru.

Image
Bengaluru, June 27, 2026 The Vidyapeeth Corner Fest-2026 program was held today and will continue tomorrow too at the Gajendra Vilas Hotel, Vidyapeeth Circle, Katriguppe Road, Bangalore. There was a mass recitation of Lalitha Sahasranama, Bhagavad Gita, cultural programs, such as Srinivasa Kalyana, a bridal conference, a bhajan program etc. Many lady entrepreneurs put up stalls displaying home and hand made products. This event was inaugurated by Basavangudi MLA, Mr. L.A. Ravi Subramanium. A free basic health screening camp was organised by NU hospital,Mission Road. A lot of members participated in the health screening camp.This was inaugurated by Sr Vice President of AKBMS(Akila Karnataka Brahmana Maha Sabha ) and Sr. BJP leader Mr K.N. Chayapathi. The matrimony Conference was inaugurated by Sr Film Artist Mr Shankar Bhat. This program was organised by Mr Hanumesh K Yavagal,President of Karnataka State Digital News Media Association. The program wa...

ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ಜಿಲ್ಲೆಯ ಗರಿಮೆ: ಸಚಿವ ಕೆ.ಹೆಚ್ ಮುನಿಯಪ್ಪ ಬಣ್ಣನೆ

Image
ಬೆಂಗಳೂರು - ದೇವನಹಳ್ಳಿ, ಜೂನ್ 27, 2026:  ನಾಡಪ್ರಭು ಕೆಂಪೇಗೌಡರ 517ನೇ ಜಯಂತ್ಯೋತ್ಸವ: ಸಚಿವ ಕೆ.ಹೆಚ್ ಮುನಿಯಪ್ಪ ಭಾಗಿ  ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ದೇವನಹಳ್ಳಿಯ ಆವತಿಯಿಂದ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಪುರಜ್ಯೋತಿ ಹೋಗುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬಣ್ಣಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಆವತಿ ಗ್ರಾಮದಲ್ಲಿ ಆಯೋಜಿಸಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪುರಜ್ಯೋತಿ ರಥಯಾತ್ರೆಗೆ ಆವತಿ ಚನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಕೆಂಪೇಗೌಡರು ಕರುನಾಡು ಕಂಡ ಅಪ್ರತಿಮ ದೂರದೃಷ್ಟಿವುಳ್ಳ ನಾಯಕರು. ಸುಮಾರು 500 ವರ್ಷಗಳ ಹಿಂದೆ ಬೆಂಗಳೂರು ನಿರ್ಮಾಣ ಅವರ ಬಹು ದೊಡ್ಡ ಕೊಡುಗೆಯಾಗಿದೆ. ಇಂದಿನ ಬೆಂಗಳೂರು ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಜತೆಗೆ ಎಲ್ಲ ವರ್ಗದ ಜನರು ಬದುಕು ಕಟ್ಟಿಕೊಳ್ಳಲು ಕೇಂದ್ರವಾಗಿ ಸಾಕಾರವಾಗಿದೆ ಎಂದು ಹೇಳಿದರು. ಅವತಿಯಲ್ಲಿ ಕೆಂಪೇಗೌಡ ವಂಶಸ್ಥರು ನೆಲೆಸಿದ ನಾಡು, ಇಲ್ಲಿಂದ ಜ್ಯೋತಿ ರಥಯಾತ್ರೆಯು ಬೆಂಗಳೂರಿನ ಕೆಂಗೇರಿ ಬಳಿಯ ಕೆಂಪೇಗೌಡ ಬಡಾವಣೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸೇರ...

ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ: ಹೆಚ್.ಎಂ. ರಮೇಶ್ ಗೌಡ ಎಚ್ಚರಿಕೆ

Image
ನವದೆಹಲಿ, 25 ಜೂನ್ 2026 ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಕುಟುಂಬದ ವಿರುದ್ಧ ಹಸಿಸುಳ್ಳಿನ ಪೋಸ್ಟರ್ ಅಭಿಯಾನ ಮುಂದುವರೆಸಿದರೆ ಕಾಂಗ್ರೆಸ್ ನಾಯಕರ ವಿರುದ್ಧ ನವದೆಹಲಿಯಲ್ಲಿ ರಾಹುಲ್ ಗಾಂಧಿ ಮನೆ ಮತ್ತು ಕಾಂಗ್ರೆಸ್ ಪಕ್ಷದ ಕಚೇರಿ ಮುಂದೆಯೇ ನಾವೂ ಪೋಸ್ಟರ್ ಗಳನ್ನು ಅಂಟಿಸಬೇಕಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಎಂ.ರಮೇಶ್ ಗೌಡ ಎಚ್ಚರಿಕೆ ನೀಡಿದರು. ನವದೆಹಲಿಯಲ್ಲಿ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಗೋಡೆಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸುವುದು ಕಾಂಗ್ರೆಸ್ ಪಕ್ಷದ ನೀಚ ಸಂಸ್ಕೃತಿ ಮತ್ತು ನೈತಿಕ ಅಧಃಪತನವನ್ನು ತೋರಿಸುತ್ತದೆ. ನಮ್ಮ ಪಕ್ಷದ ಕಾರ್ಯಕರ್ತರು ಈ ಬಗ್ಗೆ ಆಕ್ರೋಶಗೊಂಡಿದ್ದಾರೆ. ನವದೆಹಲಿಗೆ ಬಂದು ರಾಜ್ಯ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರ ಮತ್ತು ಇನ್ನಿತರೆ ಅಕ್ರಮಗಳ ಬಗ್ಗೆ ಪೋಸ್ಟರ್ ಗಳನ್ನು ಮಾಡಿ ಅಂಟಿಸುತ್ತೇವೆ ಎಂದು ಬಂದಿದ್ದರು. ಅವರೆಲ್ಲರನ್ನು ಕುಮಾರಸ್ವಾಮಿ ಅವರು ಸಮಾಧಾನ ಮಾಡಿ ವಾಪಸ್ ಕಳಿಸಿದರು ಎಂದು ಹೇಳಿದರು. ಕಾಂಗ್ರೆಸ್ ನವರ ಸಂಸ್ಕೃತಿ ನಮ್ಮ ಪಕ್ಷಕ್ಕೆ ಬರುವುದು ಬೇಡ. ಅವರು ಇಂತಹ ಕಿಡಿಗೇಡಿ ಪೋಸ್ಟರ್ ಗಳನ್ನು ಅಂಟಿಸುತ್ತಿರುವುದು ಇದೇ ಮೊದಲಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದೇವೆ ಎನ್ನುವ ಪಕ್ಷವೊಂದರ ಕಾರ್ಯಕರ್ತರು ಮತ್ತು ಮುಖಂಡರ ಕೆಟ್ಟ ವರ್ತನೆ ಬಗ್ಗೆ ಜನರ ಮುಂದೆ ಹೇಳೋಣ ಎಂದು ಕಾರ್ಯಕರ್ತರನ್ನು ಕೇಂದ್ರ ...

Artist Joshitha Thiruveedula made her Bharatanatyam debut at ADA theater in Bangalore.

Image
  Bengaluru, June 21, 2026:  Bharatanatyam Arangetram is a significant milestone for every young classical dancer. It represents years of devotion, discipline, and commitment to the art form. The word "Arangetram" means "ascending the stage," where "Arangam" means "stage" and "Etram" means "climbing." It is also known as "Rangapravesha, "where "Ranga" means "stage" and "Pravesha" means "entering." ing." In the Old Mys Mysore region of Karnataka, it was traditionally called "Gejjepooje." It marks the first time a student performs a full Bharatanatyam concert on stage. A Bharatanatyam Arangetram is usually performed after several years of dedicated training, when the Guru feels that the student is ready for a concert. It reflects the Guru's confidence that the disciple can sustain a full Bharatanatyam Margam (a traditional sequence of Bh...